Land Ownership Scheme In Farmers: ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ? ಭೂಮಿಯನ್ನು ಖರೀದಿಸಲು 25 ಲಕ್ಷ ಹಣ! ಈಗಲೇ ಮಾಹಿತಿಯನ್ನು ತಿಳಿಯಿರಿ.
ಈಗ ಸ್ನೇಹಿತರೆ ಇದೊಂದು ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಯಾರೆಲ್ಲಾ ರೈತರು ಭೂಮಿನು ಖರೀದಿಸಲು ಸಾಲ ಮಾಡಲು ಬಯಸುತ್ತಾರೋ ಅಂತವರು ಈಗ ಈ ಒಂದು ಯೋಜನೆ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ಈಗ ಭೂಮಿ ಇಲ್ಲದ ರೈತರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು’.

ಈಗ ಸ್ನೇಹಿತರೆ ಈ ನೀವೇನಾದರೂ ಭೂಮಿಯನ್ನು ಖರೀದಿಸಬೇಕೆಂದು ಕೊಂಡಿದ್ದರೆ ಈ ಕೂಡಲೇ ಈ ಒಂದು ಯೋಜನೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಯೋಜನೆಯ ಮೂಲಕ 25 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಆದ ಕಾರಣ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಳ್ಳಿ. ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಪಡೆಯಲು ನಮ್ಮ ಮಾಧ್ಯಮದ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ಗಳಿಗೆ ಜಾಯಿನ್ ಆಗಿ.
ಭೂಮಿ ಖರೀದಿಯ ಮಾಹಿತಿ
ಈಗ ಸ್ನೇಹಿತರೆ ಈ ಒಂದು ನಮ್ಮ ರಾಜ್ಯ ಸರ್ಕಾರ ಇದೀಗ ಭೂಮಿಯನ್ನು ಖರೀದಿ ಮಾಡಿಕೊಳ್ಳಲು ಪ್ರತಿಯೊಬ್ಬ ರೈತರಿಗೂ ಕೂಡ 25 ಲಕ್ಷದವರೆಗೆ ಈಗ ಸಬ್ಸಿಡಿ ನೀಡಲು ಮುಂದಾಗಿದೆ. ಈ ಒಂದು ಸಬ್ಸಿಡಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಹಾಗೂ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಹಾಗೂ ವಿಧಾನಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಬೇಕಾಗುವ ಅರ್ಹತೆಗಳು ಏನು?
ಈಗ ನೀವೇನಾದರೂ ಈ ಒಂದು ಸಬ್ಸಿಡಿನ ಪಡೆದುಕೊಳ್ಳಬೇಕೆಂದುಕೊಂಡಿದ್ದೇರೆ. ನಾವು ಈ ಕೆಳಗೆ ತಿಳಿಸುವ ನಿಗಮಗಳು ಮಾತ್ರ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
- ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
- ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
- ಡಾ. ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
- ಕರ್ನಾಟಕದ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರತಿಯೊಂದು ನಿಗಮದ ರೈತರು ಕೂಡ ಸುಲಭವಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ಭೂಮಿಯನ್ನು ಖರೀದಿ ಮಾಡಲು ಸಬ್ಸಿಡಿ ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ರೈತರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೈತನ ಫೋಟೋ
- ಕೃಷಿ ಕಾರ್ಮಿಕರ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರಗಳು
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಮಾಡಬೇಕೆಂದರೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಮಾಡಬಹುದು.
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 17.11.2025