Myntra Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಮೈತ್ರ  ಕಂಪನಿಯಿಂದ 60,000 ವಿದ್ಯಾರ್ಥಿ ವೇತನ! ಇಂದೇ ಅರ್ಜಿ ಸಲ್ಲಿಸಿ.

Myntra Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಮೈತ್ರ  ಕಂಪನಿಯಿಂದ 60,000 ವಿದ್ಯಾರ್ಥಿ ವೇತನ! ಇಂದೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ಮೈತ್ರ ಕಂಪನಿಯಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಮೂಲಕ ಈಗ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅಂತವರು ಈಗ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ 60,000 ದವರೆಗೆ ಈಗ ಅವರು ಕೂಡ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

Myntra Scholarship

ಈಗ ಈ ಕೆಲವು ಮಾಹಿತಿಗಳ ಪ್ರಕಾರವಾಗಿ ಮೈತ್ರ ತನ್ನ ಸಿಎಸ್ಆರ್ ಚಟುವಟಿಕೆಗಳಲ್ಲಿ ಶಿಕ್ಷಣದ ಜೊತೆಗೆ ಈಗ ಪರಿಸರ ಸಂರಕ್ಷಣೆ ಮತ್ತು ಮಹಿಳಾ ಸಬಲೀಕರಣಕ್ಕೂ ಕೂಡ ಆದ್ಯತೆಯನ್ನು ನೀಡುತ್ತಾ ಇದೆ ಎಂಬ ಮಾಹಿತಿ ನೀಡಿದ್ದಾರೆ. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಪಡೆದಿರಬೇಕು ಮತ್ತು ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ನಿಮಗೆ ತಿಳಿದಿರುವಂತೆ ನಮ್ಮ ದೇಶದಲ್ಲಿ ಹಲವಾರು ರೀತಿಯ ವಿದ್ಯಾರ್ಥಿ ವೇತನಗಳು ಇವೆ. ಇದೀಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡು ಆ ಒಂದು ವಿದ್ಯಾರ್ಥಿಗಳಿಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಈ ಒಂದು ಲೇಖನದಲ್ಲಿ ಇದೆ.

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈಗ ಪ್ರತಿ ವರ್ಷವೂ ಕೂಡ 20,000 ದಂತೆ ಒಟ್ಟಾರೆಯಾಗಿ 60,000 ಸಾವಿರ ಸಹಾಯಧನವನ್ನು ನೀಡಲಾಗುತ್ತದೆ. ಈಗ ಒಂದು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳು ಅವರ ಶಿಕ್ಷಣದ ಖರ್ಚುಗಳಿಗೆ ಈಗ ಬಳಕೆ ಮಾಡಿಕೊಳ್ಳಬಹುದಾಗಿದೆ..

ಅರ್ಹತೆಗಳು ಏನು?

  • ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದರೆ ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕಾಗುತ್ತದೆ.
  • ಆನಂತರ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ 60% ಅಂಕಗಳನ್ನು ಗಳಿಸಬೇಕು.
  • ಹಾಗೆ ಅವರು ಮಾನ್ಯತೆ ಪಡೆಡಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್ ಗಳಿಗೆ ಪ್ರವೇಶವನ್ನು ಪಡೆದಿರಬೇಕು.
  • ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯವು 50,000 ಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲಾತಿಗಳು ಏನು?

  • ಆಧಾರ್ ಕಾರ್ಡ್
  • ಕಾಲೇಜು ಪ್ರವೇಶ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಿ. ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

LINK : Apply Now 

WhatsApp Float Button

Leave a Comment

error: Content is protected !!