New Ration Card Apply Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಂಥವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸದಾಗಿ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗಳನ್ನು ಮಾಡಿಸಲು ಈಗ ಸರಕಾರ ಅವಕಾಶವನ್ನು ಮಾಡಿಕೊಟ್ಟಿದ್ದು. ಈಗ ನೀವು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ಈಗ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳನ್ನು ಈಗ ಮಾಡಿಸಿಕೊಳ್ಳಬಹುದಾಗಿದೆ.

ಅದೇ ರೀತಿಯಾಗಿ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡುವ ಪ್ರತಿಯೊಂದು ಯೋಜನೆಗಳನ್ನು ಈಗ ಲಾಭ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ. ಈಗ ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ. ಈಗ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಮಾತ್ರ ನೀವು ಈಗ ಈ ಒಂದು ಎಲ್ಲಾ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಅರ್ಹತೆಗಳನ್ನು ಪಡೆದುಕೊಳ್ಳಬಹುದಾಗಿದೆ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಯಾರೆಲ್ಲ ಹೊಸದಾಗಿ ಮದುವೆಯಾಗಿರುವ ದಂಪತಿಗಳು ಹಾಗೂ ಕೂಲಿ ಕಾರ್ಮಿಕರು ಮತ್ತು ಇತರರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ಮಾಡಿಕೊಟ್ಟಿದ್ದು. ಆದರೆ ಸ್ನೇಹಿತರಿಗೆ ನೀವು ಈ ಒಂದು ಹೊಸ ರೇಷನ್ ಕಡೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ನೀವು ಹೊಂದಿರಬೇಕು. ಆಗ ಮಾತ್ರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಲಾಗುತ್ತದೆ.
ಈಗ ಅಸಂಘಟಿತ ವಲಯದ ಕೂಲಿಕಾರ್ಮಿಕರಿಗೆ ಅಂದರೆ ಕಟ್ಟಡ ಕಾರ್ಮಿಕರು ಮತ್ತು ಹೋಟೆಲ್ ಸಿಬ್ಬಂದಿಗಳು ಹಾಗೂ ಕೂಲಿ, ವಾಹನ ಚಾಲಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಈ ಶ್ರಮ ಕಾರ್ಡನ್ನು ಹೊಂದಿದ್ದರೆ ಕೂಡಲೇ ಅವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ದಿನಾಂಕ 4 ಅಕ್ಟೋಬರ್ 2025 ರಿಂದ 31 ಮಾರ್ಚ್ 2026 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಕರ್ನಾಟಕ ಒನ್ ಇಲ್ಲವೇ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಈ ಶ್ರಮ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಸದಸ್ಯರ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡರೆ. ಸ್ನೇಹಿತರೆ ಈಗ ನೀವು ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಾದಂತಹ ಬೆಂಗಳೂರು ಒನ್, ಕರ್ನಾಟಕ ಒನ್ ಇಲ್ಲವೇ CSC ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.