Nikon India Scholarship: ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಕೆ ಮಾಡಿ.
ಈಗ ಯಾರೆಲ್ಲ ಆರ್ಥಿಕ ಸಂಕಷ್ಟದಿಂದ ತಮ್ಮ ಶಿಕ್ಷಣದ ಕನಸನ್ನು ಈ ಅರ್ಧದಲ್ಲಿ ಬಿಡುತ್ತಿದ್ದರು. ಅಂತಹ ವಿದ್ಯಾರ್ಥಿಗಳಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಯಾರೆಲ್ಲ ವಿದ್ಯಾರ್ಥಿಗಳು ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಈಗ ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನವತಿಯಿಂದ ಈಗ ಭರ್ಜರಿ ಸಿಹಿ ಸುದ್ದಿ ಎಂದು ಬಿಡುಗಡೆಯಾಗಿದ್ದು. ಈ ಒಂದು ಲಿಮಿಟೆಡ್ನ ವತಿಯಿಂದ ಈಗ ನೀವು ಈಗ ಈ ಒಂದು ಸ್ಕಾಲರ್ಶಿಪ್ ಅಂದರೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಪಡೆದುಕೊಂಡು ನೀವು ಕೂಡ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಅರ್ಹತೆಗಳು? ನಿಯಮಗಳು ಹಾಗೂ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಸ್ಕಾಲರ್ಶಿಪ್ ನ ಮಾಹಿತಿ
ಈಗ ಈ ಒಂದು ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ CSR ಉಪಕ್ರಮದ ಭಾಗವಾಗಿ ಪ್ರಾರಂಭವಾದಂತ ಈ ಒಂದು ಸ್ಕಾಲರ್ಶಿಪ್ ಕಾರ್ಯಕ್ರಮವು ಈಗ 12ನೇ ತರಗತಿ ಪೂರ್ಣಗೊಳಿಸಿದ ಆದರೆ ಆರ್ಥಿಕ ಕಷ್ಟಗಳಿಗೆ ಉನ್ನತ ಶಿಕ್ಷಣದಲ್ಲಿ ಅರ್ಧದಲ್ಲಿ ಬಿಡುತ್ತಿರುವ ವಿದ್ಯಾರ್ಥಿಗಳಿಗೆ ವೇಗ ಒಂದು ಲಕ್ಷದವರೆಗೆ ಸ್ಕಾಲರ್ಶಿಪ್ ನೀಡುವಂತಹ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನವನ್ನು ಹೊಂದಿದೆ.
ಅದೇ ರೀತಿಯಾಗಿ 2025 26ರಲ್ಲಿ ನಮ್ಮ ದೇಶಾದ್ಯಂತ 10,000 ವಿದ್ಯಾರ್ಥಿಗಳಿಗೆ ಈಗಾಗಲೇ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗಿದ್ದು. ಒಟ್ಟಾರೆಯಾಗಿ ಈಗ ಡ್ರಾ ಫೋಟೋ ಪ್ರಮಾಣ 18% ಕಡಿಮೆಯಾಗಿದೆ ಎಂದು ಮಾಹಿತಿಯನ್ನು ನೀಡಲಾಗಿದೆ. ಅದೇ ರೀತಿಯಾಗಿ ಈ ಒಂದು ಹಣವನ್ನು ವಿದ್ಯಾರ್ಥಿಗಳ ಖಾತೆಗಳಿಗೆ ನೇರವಾಗಿ DBT ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ.
ಅರ್ಹತೆಗಳು ಏನು?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ನಾಗರಿಕರು ಆಗಿರಬೇಕು.
- ಹಾಗೆ ಅವರು 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
- ಅವರ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 12ನೇ ತರಗತಿ ಅಂಕಪಟ್ಟಿಗಳು
- ಪ್ರವೇಶದ ಪುರಾವೆಗಳು
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ
- ಆನಂತರ ನೀವು ನಿಮ್ಮ ಆಧಾರ್ ಕಾರ್ಡ್ ಮೊಬೈಲ್ ನಂಬರ್ ನ ಮೂಲಕ ನೊಂದಣಿ ಮಾಡಿಕೊಂಡು ನಿಮ್ಮ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
- ಆನಂತರ ಅದಕ್ಕೆ ಬೇಕಾಗಿರುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ತದನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ. ನೀವು ಕೂಡ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ.
LINK : Apply Now