PM Avasa Yojane: ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು 2.67 ಸಬ್ಸಿಡಿ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ನಮ್ಮ ಭಾರತದಲ್ಲಿ ಇನ್ನೂ ಸಾಕಷ್ಟು ಕುಟುಂಬಗಳು ಸ್ವಂತ ಮನೆಯ ಕನಸನ್ನು ಕಟ್ಟಿಕೊಂಡು ಈಗಾಗಲೇ ಬಾಡಿಗೆ ಮನೆಯಲ್ಲಿ ವಾಸವನ್ನು ಮಾಡುತ್ತಾ ಇದ್ದಾರೆ. ಈಗ ಬಡತನದಲ್ಲಿರುವ ಅಂತವರಿಗೆ ಈಗ ಕೇಂದ್ರ ಸರ್ಕಾರದಿಂದ ಬಂದಿರುವಂತಹ ಈ ಒಂದು ಸಿಹಿ ಸುದ್ದಿ ಈಗ ಅವರಿಗೆ ಸಂತಸವನ್ನು ನೀಡುವ ಸಾಧ್ಯತೆ ಇದೆ.

ಅಷ್ಟೇ ಅಲ್ಲದೆ ಈಗ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ಮನೆ ನಿರ್ಮಾಣ ಅಥವಾ ಖರೀದಿಗೆ ಈಗ 2.67 ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ ಇದರ ಮೂಲಕ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ತಮ್ಮ ಕನಸಿನ ಮನೆಯ ಸುಲಭವಾಗಿ ನಿರ್ಮಾಣ ಮಾಡಿಕೊಳ್ಳಬಹುದು.
ಅಷ್ಟೇ ಅಲ್ಲದೆ ಈಗ 2025ರಲ್ಲಿ ಈ ಒಂದು ಯೋಜನೆಯ ಅರ್ಜಿ ಪ್ರಕ್ರಿಯೆಯನ್ನು ವಿಸ್ತರಣೆ ಮಾಡಲಾಗಿದ್ದು. ಡಿಸೆಂಬರ್ 30ರ ಒಳಗಾಗಿ ಅರ್ಜಿ ಸಲ್ಲಿಸಲು ಈಗ ಅವಕಾಶವನ್ನು ನೀಡಲಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಆವಾಸ್ ಯೋಜನೆಯ ಮಾಹಿತಿ
ಈಗ ಈ ಒಂದು ಪಿಎಂ ಆವಾಸ ಯೋಜನೆಯು ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಈಗ ನಡೆಯುವಂತ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಅಷ್ಟೇ ಅಲ್ಲದೆ ಈಗ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈಗ ಸ್ವಂತ ಮನೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಹಾಗೆ ಈ ಒಂದು ಯೋಜನೆ ಮೂಲ ಉದ್ದೇಶವೇನೆಂದರೆ ನಗರೀಕರಣದ ಹಿನ್ನೆಲೆಯಲ್ಲಿ ಹೊರತುಪಡಿಸಿ ಆರ್ಥಿಕವಾಗಿ ದುರ್ಬಲ ಹೊಂದಿರುವಂತಹ ಪ್ರತಿಯೊಂದು ಕುಟುಂಬಕ್ಕೂ ಮನೆ ನಿರ್ಮಾಣ ಮಾಡಿಕೊಳ್ಳಲು ಈಗ ಸಹಕಾರವು ಸಹಾಯಧನವನ್ನು ನೀಡುತ್ತಾ ಇದೆ.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಅಂಥವರು ಭಾರತದ ನಗರ ಅಥವಾ ಗ್ರಾಮೀಣ ಪ್ರದೇಶದ ಖಾಯಂ ನಿವಾಸಿ ಆಗಿರಲೇಬೇಕಾಗುತ್ತದೆ.
- ಅದೇ ರೀತಿಯಾಗಿ ಅವರ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಆಗ ಮಾತ್ರ ಅವರು ಸಬ್ಸಿಡಿ ಪಡೆದುಕೊಳ್ಳಬಹುದು.
- ಹಾಗೆ ಅವರು ಮನೆ ನಿರ್ಮಾಣದ ಪ್ರದೇಶವು ಅಂದರೆ 20 ಮೀಟರ್ ನಿಂದ 200 ಮೀಟರ್ವರೆಗೆ ಒಳಗೆ ಇರಬೇಕು.
- ಆ ಒಂದು ಆಸ್ತಿಯು ಮಹಿಳಾ ಮಾಲೀಕತ್ವದಲ್ಲಿ ಇರಬೇಕಾಗುತ್ತದೆ.
ದೊರೆಯುವ ಸಬ್ಸಿಡಿ ಎಷ್ಟು?
ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೂಡ 2.67 ಲಕ್ಷದವರೆಗೆ ಸಬ್ಸಿಡಿ ಅವರು ಪಡೆದುಕೊಳ್ಳಬಹುದು. ಹಾಗೆ ಇದರ ಜೊತೆಗೆ ಸಾಲವನ್ನು ಕೂಡ ಈಗ ಕಡಿಮೆ ಬಡ್ಡಿ ದರದಲ್ಲಿ ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
- ಆನಂತರ ನೀವು ಅದರಲ್ಲಿ ಅದಕ್ಕೆ ಬೇಕಾಗುವಂತ ಪ್ರತಿಯೊಂದು ನಿಮ್ಮ ವೈಯಕ್ತಿಕ ಮಾಹಿತಿಗಳು ಹಾಗೂ ಮನೆಯ ಬಗ್ಗೆ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ಭರ್ತಿ ಮಾಡಿ ಅಂತ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.
LINK : Apply Now