Post Office Requerments 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000 ಖಾಲಿ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Post Office Requerments 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000 ಖಾಲಿ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ಯಾರೆಲ್ಲ ಸರ್ಕಾರ ಉದ್ಯೋಗದ ಕನಸು ಕಾಣುತ್ತಾ ಇದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನಮ್ಮ ದೇಶದಲ್ಲಿರುವಂತ ಭಾರತೀಯ ಅಂಚೆ ಇಲಾಖೆಯಲ್ಲಿ ಈಗ ಗ್ರಾಮೀಣ ದಾಕ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭವಾಗಿದ್ದು. ಈಗ ಅರ್ಹತೆಗಳನ್ನು ಪಡೆದರು ಅಂತ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Post Office Requerments 2026

ಈಗ ನೀವು ಕೂಡ ಈ ಒಂದು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಾವು ಈ ಒಂದು ಲೇಖನದಲ್ಲಿ ನೀಡಿರುವ ಅರ್ಹತೆಗಳು, ಬೇಕಾಗುವ ದಾಖಲೆಗಳು, ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಪಡೆದುಕೊಂಡು ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.

ಹುದ್ದೆಯ ಮಾಹಿತಿ

ಈಗ ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ ನೇಮಕಾತಿಗಳ ಪ್ರಾರಂಭವಾಗಿದ್ದು. ನೀವೇನಾದರೂ ಅರ್ಹ ಇದ್ದರೆ ಈಗ ಇಲಾಖೆಯಲ್ಲಿ ಖಾಲಿ ಇರುವಂತಹ 30,000 ಹುದ್ದೆಗಳಿಗೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10 ನೇ ತರಗತಿ ಅಥವಾ 12ನೇ ತರಗತಿಯನ್ನು ಪಾಸ್ ಆಗಿರಬೇಕು. ಆಗ ಮಾತ್ರ ಅವರೂ ಕೂಡ ಈ ಒಂದು ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಇರುವ ಸ್ಥಳೀಯ ಭಾಷೆ ಅಂದರೆ ಕನ್ನಡ, ಹಿಂದಿ, ಇಂಗ್ಲಿಷ್ ಜ್ಞಾನವನ್ನು ಹೊಂದಿರಬೇಕು. ಅದೇ ರೀತಿಯಾಗಿ ಅವರು ನಮ್ಮ ಭಾರತದ ಪ್ರಜೆಯಾಗಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆ ಒಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷದ ಒಳಗೆ ಇರಬೇಕು.

ಸಂಬಳದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 10,000 ದಿಂದ 29,000 ದವರೆಗೆ ಪ್ರತಿ ತಿಂಗಳು ಅವರಿಗೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಮೊದಲಿಗೆ ಮೆರಿಟ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಂದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದಂತ ಲಿಖಿತ ಪರೀಕ್ಷೆಗಳು ಇರುವುದಿಲ್ಲ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಅನಾಯಾ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಇತ್ತೀಚಿನ ಭಾವಚಿತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಸಬೇಕೆಂದರೆ ಈ ಕೆಳಗಿನ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್, ಮೊಬೈಲ್ ನಂಬರ್ ನ ಮೂಲಕ ನೋಂದಣಿ ಮಾಡಿಕೊಂಡು ವೈಯಕ್ತಿಕ ಮಾಹಿತಿಗಳನ್ನು ಭರ್ತಿ ಮಾಡಿ.
  • ಆನಂತರ ನೀವು ಅದಕ್ಕೆ ಬೇಕಾಗುವಂತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿಕೊಂಡು ಶುಲ್ಕವನ್ನು ಪಾವತಿ ಮಾಡಿ.
  • ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

LINK : Apply Now 

WhatsApp Float Button

Leave a Comment

error: Content is protected !!