Post Payment Bank Requerment: ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಕೇಂದ್ರ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಈಗ ಅಂಚೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿಗಳು ಆರಂಭವಾಗಿದ್ದು. ಈಗ ಕೇಂದ್ರ ಸರ್ಕಾರದ ಉದ್ಯೋಗ ನೋಡ್ಕೋತಿದ್ದವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು. ಈಗ ನೀವು ಕೂಡ ಅರ್ಹ ಇದ್ದರೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಹುದ್ದೆಯ ಮಾಹಿತಿ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್. ಈ ಒಂದು ಇಲಾಖೆಯಲ್ಲಿ ಈಗ ಸುಮಾರು 309 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನಾವು ಈ ಕೆಳಗಿನ ಅರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವವರು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಲೇಖನದ ಮೂಲಕ ನೀವು ಕೂಡ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಕಾಲೇಜಿನಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
ವಯೋಮಿತಿ ಏನು?
ಈಗ ಈ ಒಂದು ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈಗ ಕನಿಷ್ಠ 20 ರಿಂದ 32 ವರ್ಷ ವಯಸ್ಸನ್ನು ಹೊಂದಿರಬೇಕು ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು 35 ವರ್ಷದ ಒಳಗೆ ಅವರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಶುಲ್ಕ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಆಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡುವ ಸಮಯದಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಕೂಡ 750 ರೂಪಾಯಿ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ ಏನು?
ಈಗ ನೀವು ಹಾಕಿದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಿ. ಆನಂತರ ನಿಮಗೆ ಆನ್ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಂಡು ನಂತರ ನೇರ ಸಂದರ್ಶನದ ಮೂಲಕ ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಗ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 11.11.2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 1.12.2025