Rajeeva Gandhi Vasati Scheme: ಹಳೆ ಮನೆ ರಿಪೇರಿ ಮಾಡಲು ಸಿಗುತ್ತೆ 2.5 ಲಕ್ಷ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

Rajeeva Gandhi Vasati Scheme: ಹಳೆ ಮನೆ ರಿಪೇರಿ ಮಾಡಲು ಸಿಗುತ್ತೆ 2.5 ಲಕ್ಷ ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ.

ಇತ್ತೀಚಿಗೆ ಗಾಳಿ ಮಳೆ ಬಿಸಲು ಗಳಿಂದ ರಕ್ಷಣೆ ಇಲ್ಲದ ಜೀವನದ ಆರೋಗ್ಯ ಮತ್ತು ಭದ್ರತೆಯನ್ನು ದುರ್ಬಲಗೊಳಿಸುತ್ತಾ ಇದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಅಂತ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಈಗ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಈಗ ಮತ್ತೊಂದು ದೊಡ್ಡ ಭರವಸೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ 2025 ರಲ್ಲಿ ಹೊಸ ಅರ್ಜಿಗಳು ಪ್ರಾರಂಭವಾಗಿದ್ದು. ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬಗಳು ಕೂಡ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ಈಗಾಗಲೇ ನಮ್ಮ ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಈಗ ಈ ಒಂದು ಯೋಜನೆಗಳ ಲಾಭಗಳನ್ನು ಪಡೆದುಕೊಂಡಿವೆ ಅಷ್ಟೇ ಅಲ್ಲದೆ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಲೇಖನದಲ್ಲಿ ನೀಡಿರುವ ಸಂಪೂರ್ಣವಾದ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಅರ್ಜಿ ಮಾಡಬಹುದಾಗಿದೆ.

ರಾಜೀವ್ ಗಾಂಧಿ ವಸತಿ ಯೋಜನೆಯ ಮಾಹಿತಿ

ಈಗ ಈ ಒಂದು ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಈಗ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿ. ತಮ್ಮ ಹಳೆಯ ಮನೆ ರಿಪೇರಿ ಹಾಗೂ ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕ ಹಾಗಿದ್ದರೆ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಈ ಒಂದು ಯೋಜನೆಯಲ್ಲಿ ಮನೆ ರಹಿತ ಹಾಗೂ ಕಚ್ಚಾ ಮನೆಯಲ್ಲಿ ವಾಸ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈಗ ಈ ಒಂದು ಯೋಜನೆ ಲಾಭಗಳನ್ನು ನೀಡಲಾಗುತ್ತಿದೆ.ಈಗ ಮಹಿಳೆ ಮಾಲೀಕತ್ವ ಹೊಂದಿದ್ದರೆ ಕೂಡಲೇ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭಗಳನ್ನು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಆನಂತರ ಅವರ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಆನಂತರ ಅವರ ಸ್ವಂತ ಮನೆಯನ್ನು ಹೊಂದಿರಬೇಕು, ಇಲ್ಲವೇ ಅವರು ಇರುವಂತಹ ಮನೆ ಹಾಳಾಗಿ ಇರಬೇಕು.
  • ಹಾಗೆ ಅವರು ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.

ಸಹಾಯಧನ ಎಷ್ಟು?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ. ಈಗ ಗ್ರಾಮೀಣ ಪ್ರದೇಶಗಳಲ್ಲಿ 1.5 ಲಕ್ಷದಿಂದ 2 ಲಕ್ಷದವರೆಗೆ ಸಹಾಯಧನ ಪಡೆಯಬಹುದು. ಆನಂತರ ನೀವು ನಗರ ಪ್ರದೇಶದಲ್ಲಿ ವಾಸ ಮಾಡುತ್ತಾ ಇದ್ದರೆ 2.25 ಲಕ್ಷದಿಂದ 2.50 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಭೂಮಿ ದಾಖಲೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಮನೆಯ ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಅಥವಾ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿಯನ್ನು ನೀಡಿ. ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಮನೆ ರಿಪೇರಿ ಮಾಡಲು ಹಾಗು ಹೊಸ ಮನೆ ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!