Rajeeva Gandhi Vasati Yojana: ಬಡ ಜನರಿಗೆ ಈಗ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು 2.5ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸರ್ಕಾರದ ಅತ್ಯಂತ ಜನಪರ ಹಾಗೂ ಪರಿಣಾಮಕಾರಿ ವಸತಿ ಯೋಜನೆಯಲ್ಲಿ ಒಂದಾದಂತಹ ಯೋಜನೆ ಅಂದರೆ ಅದು ರಾಜೀವ್ ಗಾಂಧಿ ವಸತಿ ಯೋಜನೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ಬಡ ಮತ್ತು ಮಧ್ಯಮ ವರ್ಗದ ಮನೆ ಇಲ್ಲದ ಕುಟುಂಬಗಳಿಗೆ ಹೊಸ ಭರವಸೆ ಆಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಈಗ ಈ ಒಂದು ಯೋಜನೆಯ ಮೂಲಕ ಮನೆ ಇಲ್ಲದವರು ಅಥವಾ ಹಾಳಾದ ಮನೆ ಹೊಂದಿರುವವರಂತವರು ಉಚಿತ ಸಬ್ಸಿಡಿ ಸಹಾಯಧನದ ಮೂಲಕ ತಮ್ಮ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಇದೊಂದು ಅವಕಾಶ ಎಂದು ಹೇಳಬಹುದು. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ಈಗ ನೀವು ಕೂಡ ಈ ಒಂದು ಯೋಜನೆಯ ಮೂಲಕ ಈಗ ಉಚಿತ ಹಾಗೂ ಸಬ್ಸಿಡಿ ಮನೆಯನ್ನು ಪಡೆದುಕೊಳ್ಳಬಹುದು.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಮನೆ ಇಲ್ಲದ ಕುಟುಂಬಗಳಿಗೆ ಸ್ಥಿರ ವಸತಿ ಸೌಲಭ್ಯ ನೀಡುವುದು. ಹಾಗೆ ಗ್ರಾಮ ಮತ್ತು ನಗರ ಪ್ರದೇಶಗಳ ನಡುವಿನ ವಸತಿ ಅಸಮಾನತೆಯನ್ನು ಕಡಿಮೆ ಮಾಡುವುದು. ಈ ಒಂದು ಯೋಜನೆ ಉದ್ದೇಶ ಹಾಗೂ ಮಹಿಳೆಯರಿಗೆ ಮನೆ ಮಾಲೀಕತ್ವದಲ್ಲಿ ಮೊದಲ ಆದ್ಯತೆಯನ್ನು ನೀಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.
ಆನಂತರ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿ ಸಲ್ಲಿಕೆ ಮಾಡಿದವರಿಗೆ ಆರ್ಥಿಕವಾಗಿ ದುರ್ಬಲ ವರ್ಗದ ಜೀವನ ಮಟ್ಟವನ್ನು ಸುಧಾರಿಸುವುದು. ಹಾಗೆಯೇ ಮನೆ ನಿರ್ಮಾಣದ ಮೂಲಕ ಸ್ಥಳೀಯ ಉದ್ಯೋಗಾವಕಾಶವನ್ನು ಸೃಷ್ಟಿಸುವುದು. ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅವರ ಆದಾಯದ ಮಿತಿ ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಅವರು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದಿರಬೇಕು.
- ಹಾಗೆ ಮನೆ ಇಲ್ಲದವರು ಮತ್ತು ಹಳೆಯ ಮನೆ ಇದ್ದರೆ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ದೊರೆಯುವ ಸಹಾಯಧನ ಎಷ್ಟು?
ಈಗ ನೀವೇನಾದ್ರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ ಈಗ 1.75 ಲಕ್ಷದಿಂದ 2 ಲಕ್ಷದವರೆಗೆ ಹಣವನ್ನು ನೀಡಲಾಗುತ್ತದೆ. ಆನಂತರ ನಗರ ಪ್ರದೇಶದಲ್ಲಿ ಇರುವಂತ ಜನರಿಗೆ 2.25 ಲಕ್ಷದಿಂದ 2.50 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಹಣವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಭೂಮಿಯ ದಾಖಲಾತಿಗಳು
- ಸ್ಥಳದ ಫೋಟೋ
- ಬ್ಯಾಂಕ್ ಖಾತೆ ವಿವರ
- ಮತದಾರರ ಚೀಟಿ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಿಮ್ಮ ಹತ್ತಿರ ಇರುವಂತ ಗ್ರಾಮ ಒನ್ ಅಥವಾ ನಗರ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ.
- ಆನಂತರ ನೀವು ಅದರಲ್ಲಿ RGHCL ಹೌಸಿಂಗ್ ಅಪ್ಲಿಕೇಶನ್ ಆಯ್ಕೆ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನೀವು ಅಪ್ಲೋಡ್ ಮಾಡುವ ದಾಖಲೆಗಳು ಸರಿಯಾಗಿದ್ದರೆ ಅವುಗಳನ್ನು ಒಂದು ಬಾರಿ ಪರಿಶೀಲನೆ ಮಾಡಿ .ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಿ.
ಇವರ ಈ ಒಂದು ರಾಜೀವ್ ಗಾಂಧಿ ವಸತಿ ಯೋಜನೆ ಕರ್ನಾಟಕದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ನಿಜವಾದ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಸರ್ಕಾರದ ಸಹಾಯಧನದಿಂದ ಲಕ್ಷಾಂತರ ಜನರು ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ.
LINK : Apply Now