SSP Scholarship Update: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 20,000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ಇಂದಿನ ದಿನಮಾನಗಳಲ್ಲಿ ಓದಿನ ಖರ್ಚು, ಟುಶನ್ ಪಿ, ಪುಸ್ತಕಗಳು, ಹಾಸ್ಟಲ್ ವೆಚ್ಚಗಳಿಗೆ ಈಗ ಎಲ್ಲಾ ವಿದ್ಯಾರ್ಥಿಗಳು ಕೂಡ ತಲೆಕೆಡಿಸಿಕೊಳ್ಳುವಂಥದ್ದಾಗಿದೆ. ಆದರೆ ನಮ್ಮ ಸರ್ಕಾರ ಇದಕ್ಕೆ ಈಗ ಸ್ಟೇಟ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕ ಈಗ ಮತ್ತೊಂದು ಹೊಸ ಸ್ಕಾಲರ್ಶಿಪ್ ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಈ ಒಂದು ಸ್ಕಾಲರ್ ಶಿಪ್ ನ ಮೂಲಕ ಈಗ 20,000 ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ಈಗ 2025 26ರ ಶೈಕ್ಷಣಿಕ ವರ್ಷಕ್ಕೆ SSP ಮೂಲಕ ಅಲ್ಪಸಂಖ್ಯಾತ ಮತ್ತು ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಈಗ 20,000 ವರೆಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಾ ಇದ್ದಿದ್ದು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗಳಿಗೆ ಈಗ DBT ಮೂಲಕ ನೀಡಲಾಗುತ್ತದೆ. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕೂಡಲೇ ಈ ಒಂದು ಲೇಖನದಲ್ಲಿರುವಂತಹ ಸಂಪೂರ್ಣ ಮಾಹಿತಿಗಳನ್ನು ಓದಿಕೊಂಡು ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು.
ವಿದ್ಯಾರ್ಥಿ ವೇತನದ ಮಾಹಿತಿ
ಕರ್ನಾಟಕ ಸರ್ಕಾರದ ಈ ಒಂದು ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕ ಈಗ 13 ಇಲಾಖೆಗಳ ಅಡಿಯಲ್ಲಿ ಬರುವಂತಹ ಪ್ರತಿಯೊಂದು ಸ್ಕಾಲರ್ಶಿಪ್‌ಗಳನ್ನು ಒಂದೇ ಡಿಜಿಟಲ್ ನೀಡಲಾಗುತ್ತಾ ಇದೆ. ಈಗ 1 ರಿಂದ ಹಿಡಿದು ಪಿಯುಸಿ, ಡಿಪ್ಲೋಮಾ, ಎಂಜಿನಿಯರಿಂಗ್, ಮೆಡಿಕಲ್ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅಷ್ಟೇ ಅಲ್ಲದೆ ಈಗ ಈ ಒಂದು ಬಾರಿ ಈಗ ದೊಡ್ಡ ಬದಲಾವಣೆಯು ಏನೆಂದರೆ ಈಗ ಹಣವನ್ನು ನೇರವಾಗಿ DBT ಮೂಲಕ ವಿದ್ಯಾರ್ಥಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತಾ ಇದ್ದು. ಈಗ ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ 1.5ಕೋಟಿ ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಒಂದು ಯೋಜನೆ ಲಾಭವನ್ನು ಪಡೆಯುತ್ತಾ ಇದ್ದು. ಈಗಾಗಲೇ ಸುಮಾರು 5000 ಕೋಟಿಗಿಂತ ಹೆಚ್ಚು ಹಣವನ್ನು ವಿತರಣೆ ಮಾಡುವ ನಿರೀಕ್ಷೆಯನ್ನು ಹೊಂದಿದ್ದಾರೆ.
ಅರ್ಹತೆಗಳು ಏನು?
- ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
- ಆನಂತರ SC/ST, OBC ಮತ್ತು ಅಲ್ಪಸಂಖ್ಯಾತ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- ಹಿಂದಿನ ವರ್ಷದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
- ಹಾಗೆ ಅವರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಅವರು ಕಡ್ಡಾಯವಾಗಿ ಅವರು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಹಾಗೂ NPCI ಮ್ಯಾಪಿಂಗನ್ನು ಮಾಡಿಸಬೇಕು.
ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?
ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ನೀವು 1,600 ರಿಂದ 20,000 ದವರೆಗೆ ಈಗ ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕ ಪಟ್ಟಿಗಳು
- ರೇಷನ್ ಕಾರ್ಡ್
- ಶುಲ್ಕ ರಶೀದಿ
- ಬ್ಯಾಂಕ್ ಖಾತೆಗೆ ವಿವರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಈಗ ನೀವು SSP ವಿದ್ಯಾರ್ಥಿವೇತನದ ಅಧಿಕೃತ ವೆಬ್ಸೈಟ್ಗೆ ಮೊದಲು ಭೇಟಿಯನ್ನು ನೀಡಬೇಕು.
- ಆನಂತರ ಅದರಲ್ಲಿ ನೀವು ಹೊಸ ಬಳಕೆದಾರರಾಗಿದ್ದರೆ ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಳ್ಳಿ .ಒಂದು ವೇಳೆ ಅಕೌಂಟ್ ಇದ್ದರೆ ಲಾಗಿನನ್ನು ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ವೈಯಕ್ತಿಕ ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ನೀವು ಭರ್ತಿ ಮಾಡಿದ ದಾಖಲೆ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ.