State Bank of India Requerment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

State Bank of India Requerment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ಯಾರೆಲ್ಲ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತ  ಇದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನಮ್ಮ ದೇಶ ಅತ್ಯಂತ ಅತಿ ದೊಡ್ಡ ಬ್ಯಾಂಕ್ ಆದಂತಹ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ  ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಇರುವಂತಹ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದಾಗಿದೆ.

State Bank of India Requerment

ಹಾಗಿದ್ದರೆ ಈ ಒಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಂದರೆ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಯಾವೆಲ್ಲ ಹುದ್ದೆಗಳು ಖಾಲಿ ಇವೆ. ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಹಾಗೂ ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ  ಒಂದು ಲೇಖನದಲ್ಲಿ ಇದೆ.

ಹುದ್ದೆಯ ಮಾಹಿತಿ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಬ್ಯಾಂಕ್ ನಲ್ಲಿ ಈಗ ಒಟ್ಟಾರೆಯಾಗಿ 1,146 ಹುದ್ದೆಗಳು ಖಾಲಿ ಇದ್ದು. ಈಗ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ  ಮಾಡಬಹುದಾಗಿದೆ. ಅದೇ ರೀತಿಯಾಗಿ ಒಂದು ಹುದ್ದೆಗಳು ಈಗ ಗುತ್ತಿಗೆ ಆಧಾರದ ಮೇಲೆ ಇದ್ದರೂ ಕೂಡ ಈಗ ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವವನ್ನು ಪಡೆಯಲು ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು.

ಈಗ ಸ್ನೇಹಿತರೆ ಯಾರೆಲ್ಲಾ ಈ ಒಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅವರು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳು ವಯೋಮಿತಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಈಗ ಸಂಬಂಧಿತ ವಿಭಾಗದಲ್ಲಿ ಅಂದರೆ ಪದವಿ ಅಥವಾ ಸ್ನಾತ್ತಕೋತ್ತರ ಪದವಿಯನ್ನು ಅವರು ಕಡ್ಡಾಯವಾಗಿ ಮಾಸ್ ಆಗಿರಬೇಕು.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20ರಿಂದ 42 ವರ್ಷಗಳ ನಡುವೆ ಇರಬೇಕಾಗುತ್ತದೆ. ಆಗ ಅವರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಆಯ್ಕೆಯನ್ನು ಮಾಡಿಕೊಳ್ಳಲು ಮೊದಲ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇಲ್ಲದೆ ಈಗ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ನೇರ ಸಂದರ್ಶನದ ಮೂಲಕ ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಶೈಕ್ಷಣಿಕ ಪ್ರಮಾಣ ಪತ್ರಗಳು
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ SBI ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಿ.
  • ತದನಂತರ ಅದರಲ್ಲಿ ಆನ್‌ಲೈನ್‌ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ನೀವು ನಿಮ್ಮ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಅದಕ್ಕೆ ತಗಲುವಂತಹ ಆನ್ಲೈನ್ ಶುಲ್ಕವನ್ನು ಪಾವತಿ ಮಾಡಿ.
  • ನಂತರ ನೀವು ಅರ್ಜಿಯನ್ನು ಸಲ್ಲಿಸಿ ನಂತರ ಆ ಅರ್ಜಿಯನ್ನು  ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ.
WhatsApp Float Button

Leave a Comment

error: Content is protected !!