Amruta Swabhimani Kurigahi Yojane: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸರ್ಕಾರದಿಂದ 43,750 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
Amruta Swabhimani Kurigahi Yojane: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಸರ್ಕಾರದಿಂದ 43,750 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಹಲವಾರು ಕುಟುಂಬಗಳಿಗೆ ಪ್ರಮುಖವಾದಂಥ ಆದಾಯದ ಮೂಲವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದು ಈಗ ಕೇವಲ ಉದ್ಯೋಗ ಸೂಚಿಸುವುದಲ್ಲದೆ ಈಗ ಮಾಂಸ ಮತ್ತು ಉಣ್ಣೆಯ ಉತ್ಪಾದನೆಯ ಮೂಲಕ ರಾಜ್ಯದ ಆರ್ಥಿಕತೆಗೆ ಕೊಡುಗೆಯನ್ನು ನೀಡುತ್ತಿದೆ. ಈಗ ನಮ್ಮ ರಾಜ್ಯ ಸರ್ಕಾರವು ಈ ಒಂದು ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ … Read more