Earthworm Manure Tank Subsidy: ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 20,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
Earthworm Manure Tank Subsidy: ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಈಗ ಸರ್ಕಾರದಿಂದ 20,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. ಈಗ ಸ್ನೇಹಿತರೆ ಈ ಒಂದು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅಡಿಯಲ್ಲಿ ಈಗ ನಮ್ಮ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಅಭಿವೃದ್ಧಿಗೆ ಸರಕಾರವು ಪ್ರಮುಖವಾದಂಥ ಸಹಾಯಧನವನ್ನು ಈಗ ಈ ಒಂದು ಯೋಜನೆ ಮೂಲಕ ನೀಡುತ್ತದೆ. ಅದೇ ರೀತಿಯಾಗಿ ಈಗ ಈ ಒಂದು ಯೋಜನೆಯು ನರೇಗಾ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆಯುತ್ತಿದೆ. … Read more