Labour Card Pension: ಲೇಬರ್ ಕಾರ್ಡ್ ಹೊಂದಿರುವವರಿಗೆ ತಿಂಗಳಿಗೆ ₹3,000 ಪಿಂಚಣಿ! ಅರ್ಜಿ ಸಲ್ಲಿಸಿ.
Labour Card Pension: ಲೇಬರ್ ಕಾರ್ಡ್ ಹೊಂದಿರುವವರಿಗೆ ತಿಂಗಳಿಗೆ ₹3,000 ಪಿಂಚಣಿ! ಅರ್ಜಿ ಸಲ್ಲಿಸಿ. ಸ್ನೇಹಿತರೇ ಅಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ದೊಡ್ಡ ಹಾಗೂ ಉಪಯುಕ್ತವಾದ ಸಿಹಿ ಸುದ್ದಿ ಹೊರಬಿದ್ದಿದೆ. ಲೇಬರ್ ಕಾರ್ಡ್ (Labour Card / e-Shram Card) ಹೊಂದಿರುವ ಫಲಾನುಭವಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆ (PM Shram Yogi Maandhan Yojana) ಅಡಿಯಲ್ಲಿ ಇದೀಗ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. … Read more