Myntra Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಮೈತ್ರ ಕಂಪನಿಯಿಂದ 60,000 ವಿದ್ಯಾರ್ಥಿ ವೇತನ! ಇಂದೇ ಅರ್ಜಿ ಸಲ್ಲಿಸಿ.
Myntra Scholarship: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಮೈತ್ರ ಕಂಪನಿಯಿಂದ 60,000 ವಿದ್ಯಾರ್ಥಿ ವೇತನ! ಇಂದೇ ಅರ್ಜಿ ಸಲ್ಲಿಸಿ. ಈಗ ಸ್ನೇಹಿತರೆ ಮೈತ್ರ ಕಂಪನಿಯಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಮೂಲಕ ಈಗ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಂಬಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅಂತವರು ಈಗ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ 60,000 ದವರೆಗೆ … Read more