MGNREGA Cow Shed Subsidy Scheme: ಹಸು ಎಮ್ಮೆ ಕೊಟ್ಟಿಗೆ ನಿರ್ಮಾಣ ಮಾಡಲು 57,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
MGNREGA Cow Shed Subsidy Scheme: ಹಸು ಎಮ್ಮೆ ಕೊಟ್ಟಿಗೆ ನಿರ್ಮಾಣ ಮಾಡಲು 57,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. WhatsApp Float Button ಈಗ ಈ ಒಂದು ಹಸು, ಎಮ್ಮೆ, ಕುರಿ ಸಾಕಾಣಿಕೆ ಮಾಡುವಂತಹ ರೈತರಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ. ಈಗ ಈ ಒಂದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ದನಗಳ ಕೊಟ್ಟಿಗೆ ನಿರ್ಮಾಣಕ್ಕೆ ಈಗ 57,000 ಸಹಾಯಧನವನ್ನು ಪಡೆದುಕೊಳ್ಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಈಗ ನೀವು ಆನ್ಲೈನ್ ಸೆಂಟರಿಗೆ … Read more