Toilet Subsidy Scheme: ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ 12,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
Toilet Subsidy Scheme: ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ 12,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. WhatsApp Float Button ಈಗ ನಮ್ಮ ಗ್ರಾಮೀಣ ಕರ್ನಾಟಕದಲ್ಲಿ ಶೌಚಾಲಯವಿಲ್ಲದ ಕುಟುಂಬಗಳು ಈಗ ವಿಶೇಷವಾಗಿ ಮಹಿಳೆಯರು ಮಕ್ಕಳು ಮತ್ತು ವೃದ್ಧರು ಈಗ ಬಯಲು ಬಯಿರ್ದೆಸೆ ಇಂದ ಈಗ ಒಂದು ಸಂಕಷ್ಟವನ್ನು ಅನುಭವಿಸುತ್ತಾ ಇದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅದೇ ರೀತಿಯಾಗಿ ಈಗ ನಿರ್ಭಯದೊಂದಿಗೆ ಹೊರಬರಲು ಸಾಧ್ಯವಿಲ್ಲದೆ ಈಗ ಆರೋಗ್ಯ ಮತ್ತು ಸುರಕ್ಷತೆಯ ಗಂಭೀರ ಸಮಸ್ಯೆಗಳು ಕೂಡ ಎದುರಾಗುತ್ತಿವೆ. … Read more