Today Gold Price Hiked: ರಾಜ್ಯದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ.
ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಇಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಎಷ್ಟು ಏರಿಕೆಯಾಗಿದೆ ಅಥವಾ ಇಳಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಾಗಿ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏರಿಕೆ ಆಗಿದೆ ಇಳಿಕೆಯಾಗಿದೆ ಎಂಬುದರ ಮಾಹಿತಿಯನ್ನು ಪಡೆದುಕೊಳ್ಳಿ.

ಹಾಗೆ ಈ ಒಂದು ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವೊಂದಷ್ಟು ಬಾರಿ ಏರಿಕೆಯನ್ನು ಕಾಣುತ್ತದೆ. ಅದೇ ರೀತಿ ಆ ಒಂದು ಬೆಲೆಗಳಲ್ಲಿ ಇಳಿಕೆಗಳು ಕೂಡ ಆಗುತ್ತಾ ಇರುತ್ತವೆ. ಆದಕಾರಣ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಈಗ ನೀವು ಬಂಗಾರದ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಸುತ್ತಾ ಹೋಗುತ್ತೇವೆ.
ಇಂದಿನ ಬಂಗಾರದ ಬೆಲೆ ಬರ್ಜರಿ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,528
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ):95,280
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,52,800
ಈಗ ನಿಮಗೆ ನಾವು ಈ ಮೇಲೆ ತಿಳಿಸಿರುವ ಬೆಲೆಗಳಲ್ಲಿ ಈಗ ನಮ್ಮ ರಾಜ್ಯದಲ್ಲಿ ಸುಮಾರು ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 143 ರೂಪಾಯಿಗಳಿಗೆ ಭರ್ಜರಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,645
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,16,450
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ):11,64,500
ಅದೇ ರೀತಿ ಈಗ ನಮ್ಮ ಮೇಲೆ ತಿಳಿಸಿರುವ ಬೆಲೆಗಳ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 175 ಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,704
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 1,27,040
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,70,400
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಬೆಲೆಗಳಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಂ ಗೆ 191 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ ಕೆಲವೊಂದು ಬಾರಿ ಏರಿಕೆ ಕಾಣುತ್ತದೆ ಕೆಲವೊಂದು ಬಾರಿ ಇಳಿಕೆಯನ್ನು ಕಾಣುತ್ತ ಇರುತ್ತದೆ. ಹಾಗಾಗಿ ಬಂಗಾರ ಖರೀದಿ ಮಾಡುವ ಸಮಯದಲ್ಲಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.