Today Gold Rate: ಇಂದಿನ ಬಂಗಾರದ ಬೆಲೆ ಎಷ್ಟು ಗೊತ್ತಾ! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ದೇಶದಲ್ಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆಗಳನ್ನು ಕಾಣುತ್ತಾ ಇದೆ. ಯಾವುದೇ ಕಾರಣಕ್ಕೂ ಈ ಒಂದು ಬಂಗಾರದ ಬೆಲೆಯು ಕೆಳಗೆ ಇಳಿಯುವ ಹಾಗೆ ಕಾಣುತ್ತಾ ಇಲ್ಲ. ಆದರೆ ಎಷ್ಟು ಬೆಲೆ ಏರಿಕೆ ಆದರೂ ಕೂಡ ಈಗ ಎಲ್ಲರೂ ಕೂಡ ಬಂಗಾರವನ್ನು ಖರೀದಿ ಮಾಡಲು ಮುಗಿಬಿದ್ದಿದ್ದಾರೆ. ಹಾಗೆ ಈಗ ನೀವು ಕೂಡ ಈ ಒಂದು ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

ಅಷ್ಟೇ ಅಲ್ಲದೆ ಈಗ ಈ ಒಂದು ಬಂಗಾರದ ಬೆಲೆಯು ಕೆಲವೊಂದು ಬಾರಿ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಹಾಗಾಗಿ ನೀವು ಈಗ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು ಇದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಾ, ಹಾಗಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ ): 9,737
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ ): 97,370
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ ): 9,73,700
ಈಗ ನಾವು ನಿಮಗೆ ಈ ಒಂದು ಮೇಲೆ ತಿಳಿಸಿರುವ ಬಂಗಾರದ ಬೆಲೆ ಅಂದರೆ 18ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 103 ರೂಪಾಯಿವರೆಗೆ ಭರ್ಜರಿಯಾಗಿ ಏರಿಕೆ ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,900
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,19,000
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,90,000
ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 125 ರೂಪಾಯಿಗಳವರೆಗೆ ಭರ್ಜರಿ ಏರಿಕೆ ಹೊಂದಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,982
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,29,820
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12,98,200
ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇವತ್ತು 24 ಕ್ಯಾರೆಟ್ ಬಂಗಾರದ ಬೆಲೆಯು 136 ರೂಪಾಯಿಗಳ ವರೆಗೆ ಪ್ರತಿ ಗ್ರಾಂ ಗೆ ಏರಿಕೆಯನ್ನು ಕಂಡಿದೆ.
ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಕೂಡ ಸ್ಥಿರವಾಗಿ ಇರುವುದಿಲ್ಲ. ಆದಕಾರಣ ನೀವು ಬಂಗಾರವನ್ನು ಖರೀದಿ ಮಾಡುವಂತಹ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮವಾಗಿದೆ.