Udyogini Loan Schemes For Womans: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ 30,000 ಸಹಾಯಧನ ಹಾಗೂ 3ಲಕ್ಷದವರೆಗೆ ಸಾಲ ಸೌಲಭ್ಯ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಸರ್ಕಾರವು ಮಹಿಳಾ ಸಬಲೀಕರಣದ ಯೋಜನೆಗಳಾದಂತಹ ಈ ಒಂದು ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆ ಅಡಿಯಲ್ಲಿ 30,000 ದಿಂದ 1.50 ಲಕ್ಷದವರೆಗೆ ಸಹಾಯಧನವನ್ನು ನೀಡಲು ಈಗ ಅರ್ಜಿ ಸಲ್ಲಿಕೆಗಳನ್ನು ಪ್ರಾರಂಭ ಮಾಡಿದೆ.

ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕದ ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರದ ಈಗ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಹೊಸ ಅವಕಾಶಗಳನ್ನು ಈಗ ಬಿಡುಗಡೆ ಮಾಡಿದೆ. ಅದೇ ರೀತಿಯಾಗಿ 2025 ಡಿಸೆಂಬರ್ 15ರವರೆಗೆ ಉದ್ಯೋಗಿನಿ, ಚೇತನ, ಧನಶ್ರೀ ಮತ್ತು ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಿದೆ.
ಇದರ ಮೂಲಕ ಈಗ ಸಾವಿರಾರು ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ತಮ್ಮ ಜೀವನವನ್ನು ಈಗ ಬದಲಾಯಿಸಿಕೊಂಡು ಅವರು ಕೂಡ ಸ್ವಂತ ವ್ಯಾಪಾರವನ್ನು ಮಾಡಲು ಈಗ ಮುಂದುವರಿಯಬಹುದು. ಅದೇ ರೀತಿ ಅವರ ಆದಾಯದ ಉತ್ಪಾದಕ ಚಟುವಟಿಕೆಗಳಲ್ಲಿ ಈಗ 30,000 ದಿಂದ 1.5 ಲಕ್ಷದವರೆಗೆ ಸಹಾಯಧನ ಹಾಗೂ ಬ್ಯಾಂಕ್ ಸಾಲಗಳನ್ನು ನೀಡಲಾಗುತ್ತದೆ. ನೀವು ಕೂಡ ಈ ಒಂದು ಯೋಜನೆಗಳಿಗಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಯೋಜನೆಗಳ ಮಾಹಿತಿ
ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನೀವು ಈಗ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗಳ ಮೂಲಕ ನೀವು ರೂ.30,000 ದಿಂದ 1.50 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು. ಹಾಗೆಯೇ ನಿಮ್ಮ ಉದ್ಯಮವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ನೀವು 3 ಲಕ್ಷದವರೆಗೆ ಸಾಲವನ್ನು ಕೂಡ ಈಗ ಪಡೆದುಕೊಳ್ಳಬಹುದು.ಈ ಕೂಡಲೇ ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಗಳ ಮೂಲಕ ಈಗ ನೀವು ಸಬ್ಸಿಡಿ ಮತ್ತು ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಅರ್ಹತೆಗಳು ಏನು?
- ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಹಿಳೆಯರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅವರು ವಯಸ್ಸು 18 ರಿಂದ ಮೇಲ್ಪಟ್ಟವರ ಆಗಿರಬೇಕು.
- ಈ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ಮಹಿಳೆಯರಿಗೆ ಈಗ 30000 ರಿಂದ 1.50 ಲಕ್ಷ ಸಹಾಯಧನ ಪಡೆಯಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಗೆ ವಿವರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಅರ್ಜಿ ಸಲ್ಲಿಸಬಹುದು, ಇಲ್ಲವೇ ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಹೋಗಿ ಅಲ್ಲಿಯೂ ಕೂಡ ಈ ಒಂದು ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.