Vidyalakshmi Loan Scheme: ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರದಿಂದ 10 ಲಕ್ಷದವರೆಗೆ ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ನಮ್ಮ ದೇಶದಲ್ಲಿರುವಂತ ಪ್ರತಿಭಾವಂತ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಉನ್ನತ ಶಿಕ್ಷಣದ ಕನಸನ್ನು ಈಗ ಅರ್ಧದಲ್ಲಿಯೇ ಬಿಡಬಾರದು ಎಂಬ ಉದ್ದೇಶದಿಂದಾಗಿ ಈಗ ನಮ್ಮ ಕೇಂದ್ರ ಸರ್ಕಾರವು ಈ ಒಂದು ಮಹತ್ವವಾದಂತಹ ಯೋಜನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಯೋಜನೆ ಅಂದರೆ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ಈ ಒಂದು ಯೋಜನೆ ಅಡಿಯಲ್ಲಿ ಮೆರಿಟ್ ಆಧಾರದ ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲವನ್ನು ನೀಡುವ ಉದ್ದೇಶವನ್ನು ಈ ಒಂದು ಯೋಜನೆ ಹೊಂದಿದೆ.

ಈ ಒಂದು ಯೋಜನೆ ಮೂಲಕ ಈಗ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಹಾಗಿದ್ರೆ ಈಗ ನೀವು ಕೂಡ ಈ ಒಂದು ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಹಾಗೂ ಏನೆಲ್ಲಾ ದಾಖಲೆಗಳು ಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಯೋಜನೆಯ ಉದ್ದೇಶ ಏನು?
ಈಗ ಈ ಒಂದು ಯೋಜನೆಯು ರಾಷ್ಟ್ರೀಯ ಶಿಕ್ಷಣ ನೀತಿಯ 2020 ರ ಭಾಗವಾಗಿದ್ದು. ಈಗ ಉನ್ನತ ಶಿಕ್ಷಣಕ್ಕೆ ಈಗ ಸಚಿವಾಲಯದಿಂದ ನಿರ್ವಹಣೆಯನ್ನು ನೀಡಲಾಗುತ್ತದೆ. ಈಗ ನಮ್ಮ ದೇಶದಲ್ಲಿ ಯಾವುದೇ ಯುವಕರು ಕೂಡ ಹಣದ ಕೊರತೆಯಿಂದಾಗಿ ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡಬಾರದು ಎಂಬ ಉದ್ದೇಶದಿಂದಾಗಿ ಈ ಒಂದು ಯೋಜನೆ ಅನ್ನು ಬಿಡುಗಡೆ ಮಾಡಲಾಗಿದೆ. ಹಾಗೆ ಇದು ಈಗ ಸಂಪೂರ್ಣ ಡಿಜಿಟಲ್ ವ್ಯವಸ್ಥೆಯಾಗಿದ್ದು ಪಾರದರ್ಶಕತೆ ಮತ್ತು ಸರಳತೆಯನ್ನು ಈಗ ಕಾಪಾಡುತ್ತದೆ.
ಅದೇ ರೀತಿಯಾಗಿ ಈಗ ಯಾರೆಲ್ಲ ತಮ್ಮ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂಬ ಆಸೆಯನ್ನು ಹೊಂದಿದ್ದೀರಾ. ಅಂತವರು ಈ ಒಂದು ಯೋಜನೆಗಳ ಮೂಲಕ ಈಗ ಸಾಲವನ್ನು ಪಡೆದುಕೊಂಡು ಈಗ ನೀವು ಕೂಡ ನಿಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಈಗ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ನೀವು ಹೊಂದಿರಬೇಕು.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಭಾರತದ ನಿವಾಸಿಗಳು ಆಗಿರಬೇಕು.
- ಆನಂತರ ಅವರು ಕಡ್ಡಾಯವಾಗಿ 10ನೇ ತರಗತಿ ಮತ್ತು 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
- ಅದೇ ರೀತಿಯಾಗಿ ಆ ಒಂದು ವಿದ್ಯಾರ್ಥಿಗಳು ಬೇರೆ ಯಾವುದೇ ಸರಕಾರಿ ಬಡ್ಡಿ ಸಹಾಯವನ್ನು ಪಡೆದುಕೊಂಡಿರಬಾರದು.
- ಅದೇ ರೀತಿಯಾಗಿ ಶೈಕ್ಷಣಿಕ ಕಾರಣಗಳಿಂದಾಗಿ ಕೋರ್ಸ್ ಗಳನ್ನು ಅರ್ಧದಲ್ಲಿ ನಿಲ್ಲಿಸಿದವರಿಗೆ ಈ ಒಂದು ಯೋಜನೆ ಲಾಭ ದೊರೆಯುವುದಿಲ್ಲ.
- ಅದೇ ರೀತಿಯಾಗಿ ಈ ಒಂದು ಯೋಜನೆ ಮೂಲಕ ಸಾಲ ಪಡೆಯಲು ಯಾವುದೇ ರೀತಿಯಾದಂತಹ ಆದಾಯದ ಮಿತಿ ಇರುವುದಿಲ್ಲ.
- ಹಾಗೆ ಅವರ ತಮ್ಮ ಶಿಕ್ಷಣಕ್ಕಾಗಿ ಸಂಸ್ಥೆಗಳಲ್ಲಿ ಈಗ ಮೆರಿಟ್ ಆಧಾರದ ಮೂಲಕ ಪ್ರವೇಶವನ್ನು ಪಡೆದಿರಬೇಕು.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾನ್ ಕಾರ್ಡ್
- ಶೈಕ್ಷಣಿಕ ಅಂಕಪಟ್ಟಿಗಳು
- ಪ್ರವೇಶ ಪರೀಕ್ಷೆ ಫಲಿತಾಂಶಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ವಿದ್ಯಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಬೇಕು.
- ಆನಂತರ ಸ್ನೇಹಿತರೆ ಅದರಲ್ಲಿ ನೀವು ಈಗ ಮೊದಲು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೋಂದಣಿಯನ್ನು ಮಾಡಿಕೊಂಡ ನಂತರ ಲಾಗಿನ್ ಮಾಡಿ. ಸಾಲದ ಅರ್ಜಿ ವಿಭಾಗಕ್ಕೆ ಹೋಗಬೇಕಾಗುತ್ತದೆ.
- ಆನಂತರ ಸ್ನೇಹಿತರೆ ಅದರಲ್ಲಿ ನೀವು ನಿಮಗೆ ಬೇಕಾದಂತ ಪ್ರತಿಯೊಂದು ಆಯ್ಕೆಗಳನ್ನು ಸರಿಯಾದ ರೀತಿಯಲ್ಲಿ ಅಂದರೆ ನಿಮ್ಮ ಶೈಕ್ಷಣಿಕ ಮಾಹಿತಿ ಹಾಗೂ ಸಂಸ್ಥೆಗಳ ಮಾಹಿತಿಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಮುಂದುವರೆಯ ಬೇಕಾಗುತ್ತದೆ.
- ಆನಂತರ ನೀವು ನಿಮಗೆ ಬೇಕಾದಂತ ಬ್ಯಾಂಕ್ಗಳನ್ನು ಆಯ್ಕೆ ಮಾಡಿಕೊಂಡು ಆನಂತರ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
Link : Apply Now