Vidyasiri Scholarship Update News: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಪ್ರತಿ ತಿಂಗಳು 2000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ಯಾರೆಲ್ಲ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಖಡು ಕುಳಿತಿದ್ದೀರಾ ಅಂತವರು ಈ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ಪ್ರತಿ ತಿಂಗಳು ಕೂಡ 2000 ಹಣವನ್ನು ಪಡೆದುಕೊಳ್ಳಬಹುದು.

ಈಗ ನಮ್ಮ ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025 26ನೇ ಶೈಕ್ಷಣಿಕ ಸಾಲಿನ ಈ ಒಂದು ವಿದ್ಯಾಸಿರಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ್ದು. ಈ ಒಂದು ವಿದ್ಯಾರ್ಥಿ ವೇತನದ ಮಾಹಿತಿ ಪಡೆದುಕೊಂಡು ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
ವಿದ್ಯಾರ್ಥಿ ವೇತನದ ಮಾಹಿತಿ
ಈಗ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ನಮ್ಮ ಪ್ರತಿ ತಿಂಗಳು 1500 ರಿಂದ 2000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಮೂಲಕ ನೀವು ಪ್ರತಿ ವಾರ್ಷಿಕವಾಗಿ 3,000 ದಿಂದ 10,000 ದವರೆಗೆ ಹಣವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗಾಗಲೇ ಸರ್ಕಾರ ಹಲವಾರು ರೀತಿ ವೇತನಗಳನ್ನು ಈಗಾಗಲೇ ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅವರು ಪಿಯುಸಿ, ಡಿಪ್ಲೋಮಾ ಅಥವಾ ಡಿಗ್ರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯ 1.25 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಕರ್ನಾಟಕ ಸರ್ಕಾರಿ ಅಥವಾ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಕಾಲೇಜು ಮೋನೋಫೈಡ್ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಹಿಂದಿನ ಸಾಲಿನ ಮಾರ್ಕ್ಸ್ ಕಾರ್ಡ್ ಗಳು
- ಬ್ಯಾಂಕ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಿ.
- ಆನಂತರ ಅದರಲ್ಲಿ ನೀವು ರಿಜಿಸ್ಟ್ರೇಷನ್ ಅಥವಾ ಸ್ಟೂಡೆಂಟ್ ಲಾಗಿನ್ ಮೇಲೆ ಆಯ್ಕೆ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನೀಡಿ ರಜಿಸ್ಟರ್ ಆಗಿ.
- ಆನಂತರ ನೀವು ಅದರಲ್ಲಿ ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಅಥವಾ ವಿದ್ಯಾಸಿರಿ ಸ್ಕಾಲರ್ಷಿಪ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ತದನಂತರ ಅದಕ್ಕೆ ಬೇಕಾಗುವಂತಹ ಶೈಕ್ಷಣಿಕ ಹಾಗೂ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನೀವು ಅದಕ್ಕೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.
LINK : Apply Now